ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

1.80 ಲಕ್ಷ ಕ್ಯುಸೆಕ್‌ ನೀರು ಹೊರಬಿದ್ದರೂ ಆತಂಕ ಇಲ್ಲ: ವಿಜಯನಗರ ಜಿಲ್ಲಾಧಿಕಾರಿ

1 min read

ಹೊಸಪೇಟೆ (ವಿಜಯನಗರ): ತುಂಗಭದ್ರಾ ಅಣೆಕಟ್ಟೆಯಿಂದ ಸದ್ಯ 29 ಗೇಟ್‌ಗಳಿಂದ 90 ಸಾವಿರದಿಂದ 1 ಲಕ್ಷ ಕ್ಯುಸೆಕ್‌ನಷ್ಟು ನೀರನ್ನು ನದಿಗೆ ಬಿಡಲಾಗುತ್ತಿದೆ. ಬೆಳಿಗ್ಗೆ 11ರ ಬಳಿಕ ಎಲ್ಲಾ ಗೇಟ್‌ಗಳನ್ನು ತೆರೆದು ನದಿಗೆ 1.50 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಬಿಡುವ ಬಗ್ಗೆ ತುಂಗಭದ್ರಾ ಮಂಡಳಿ ಚಿಂತನೆ ನಡೆಸಿದೆ.

ಇದಕ್ಕೆ ಪೂರಕವಾಗಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿಕೆ ಬಿಡುಗಡೆ ಮಾಡಿದ್ದು, 2 ಲಕ್ಷ ಕ್ಯುಸೆಕ್‌ನಷ್ಟು ನೀರು ಬಿಟ್ಟರೂ ನದಿ ಪಾತ್ರದ ಜನರು ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ.

‘ಕೆಲವು ದಿನಗಳ ಹಿಂದೆ 1.80 ಲಕ್ಷ ಕ್ಯುಸೆಗ್‌ಗಿಂತ ಅಧಿಕ ನೀರನ್ನು ನದಿಗೆ ಹರಿಸಲಾಗಿತ್ತು. ಆಗಲೂ ಏನೂ ತೊಂದರೆ ಆಗಿರಲಿಲ್ಲ. ಈಗಲೂ ಜನ ಭಯಗೊಳ್ಳಬಾರದು. ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಮತ್ತು ಬದಲಿ ಗೇಟ್ ಅಳವಡಿಕೆ ತುರ್ತಾಗಿ ಆಗಬೇಕಿರುವುದರಿಂದ ನೀರು ಹೊರಬಿಡುವುದು ಅನಿವಾರ್ಯ. ಜನರು ಸಹಕರಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday #ctv -news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday #rtodaybreakingnews #chikkaballapuranews #flashnews #liveupdatenews @ctv-news

About The Author

Leave a Reply

Your email address will not be published. Required fields are marked *