Photos | ಕತಾರ್ ಪ್ರವಾಸದಲ್ಲಿ ಪ್ರಧಾನಿ ಮೋದಿ 26m
1 min readಕತಾರ್‌ಗೆ ಬಂದಿಳಿದ ಪ್ರಧಾನಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.ಕತಾರ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಕತಾರ್‌ನ ಅಧ್ಯಕ್ಷ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಅಧ್ಯಕ್ಷ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತುಕತೆ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ. ದೋಹಾದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ. ಕತಾರ್‌ನ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸುತ್ತಿರುವುದು. ಭಾರತೀಯರೊಂದಿಗೆ ಮೋದಿ ಸಂವಾದ. ಭಾರತೀಯರೊಂದಿಗೆ ಮೋದಿ ಸಂವಾದ. ಕತಾರ್‌ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ ಭಾರತೀಯರು. ದೋಹಾದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ. ಕತಾರ್‌ನ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಸುಲ್ತಾನ್ ಬಿನ್ ಸಾದ್ ಅಲ್-ಮುರೈಖಿ ಅವರೊಂದಿಗೆ ಪ್ರಧಾನಿ ಮೋದಿ. ಕತಾರ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಮೋದಿ.