ಸೆವೆನ್ ಹಿಲ್ಸ್ ಆಸ್ಪತ್ರೆ ಮುಂದೆ ಇಂಗ್ಲಿಷ್ ಬಳಕೆ ವಿರುದ್ಧ ಕರವೇ ಹೋರಾಟ

ಕೃಷಿ ಕೂಲಿ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಲು ಆಗ್ರಹ

ಲೋಕಾಯುಕ್ತ ಅಧಿಕಾರಿಗಳ ದಾಳಿಗೆ ಬೆಚ್ಚಿದ ಸಬ್ ರಿಜಿಸ್ಟಾçರ್‌ಕಚೇರಿ

ಜಿಲ್ಲಾಡಳಿತ ಭವನದಲ್ಲಿ ಬಸವಣ್ಣ ಪುತ್ಥಳಿ ಅನಾವರಣ ಬೇಡ

April 25, 2025

Ctv News Kannada

Chikkaballapura

ಬೀದರ್ ನಗರದಲ್ಲಿ ಬೀದಿಗಿಳಿದು ಬಿಜೆಪಿ ನಾಯಕರಿಂದ ಪ್ರತಿಭಟನೆ

1 min read

ರಾಜ್ಯಸಭೆ ಕಾಂಗ್ರೆಸ್ ಸದಸ್ಯ ಧೀರಜ್ ಸಾಹು ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಭ್ರಷ್ಟಾಚಾರದ ರೂವಾರಿ ಎಂದು ಆರೋಪಿಸಿ
ಕೇಂದ್ರ ಸಚಿವ ಭಗವಂತ ಖೂಭಾ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ರಾಜ್ಯ ಸಭಾ ಸದಸ್ಯನ ಬಳಿ ೩೦೦ ಕೋಟಿಗಿಂತ ಹೆಚ್ಚಿನ ಹಣ ಪತ್ತೆಯಾಗಿದ್ದು, ಇದು ಇನ್ನೂ ಹೆಚ್ಚಾಗುವ ಸಾದ್ಯತೆ ಇದೆ. ಕಾಂಗ್ರೆಸ್ ಬ್ರಷ್ಟರ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಭಾ ಆರೋಪಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಮುಖಂಡರಾದ ಶಶಿ ಹೊಸಲ್ಲಿ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಅಕ್ರೋಶ ಹೊರ ಹಾಕಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡರ ಮುಖವಾಡ ಬಯಲಾಗಿದೆ ಎಂದು ಲೇವಡಿ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *