ರಾಕಿಂಗ್ ಸ್ಟಾರ್ ಯಶ್ ಜನ್ಮದಿನ: 20 ಅಡಿ ಬ್ಯಾನರ್ ಕಟ್ಟುವಾಗ ಅವಘಡ, ಮೂವರು ಯುವಕರು ಸಾವು
1 min readರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ 20 ಅಡಿ ಬ್ಯಾನರ್ ಕಟ್ಟುವಾಗ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನೀಲಗಿರಿ ತೋಪಕ್ಕೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿ ಈ ಅನಾಹುತ ಸಂಭವಿಸಿದೆ.
ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಹರಿಜನ (19) ಮೃತಪಟ್ಟ ಯುವಕರು.
ಎಲ್ಲರೂ ಸೂರಣಗಿ ಗ್ರಾಮದ ಯುವಕರು ಎನ್ನಲಾಗಿದೆ.
ನಾಲ್ವರಿಗೆ ಗಂಭೀರ ಗಾಯ
ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura