ನಾಡಪ್ರಭು ಕೆಂಪೇಗೌಡ ನಿರ್ಮಿತ ಮಹಾನಗರಿ ಬೆಂಗಳೂರಿನ ಸಂಚಾರದಟ್ಟಣೆಯನ್ನು ಸುಧಾರಿಸಲು 150 ಕಿ.ಮೀ.ನಷ್ಟು ಹೊಸ ಕಾರ್ಯಯೋಜನೆಯನ್ನು ಸಿದ್ಧಗೊಳಿಸಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ....