ಕೊಡಗಿನ ಮಡಿಕೇರಿ ವ್ಯಾಪ್ತಿಯಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಕಾರಣ ಮಡಿಕೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ನೀರು ಹರಿದು ಹೋಗಿ ಅಬ್ಬಿ ಜಲಪಾತದಲ್ಲಿ ಧುಮುಕುತ್ತಿರುವುದರಿಂದ ಜಲಧಾರೆಯ ಸುಂದರ ಲೋಕವೊಂದು ಸೃಷ್ಟಿಯಾಗುತ್ತಿದೆ....