ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಶನಿವಾರವೂ ಗಂಭೀರವಾಗಿದ್ದು, 30 ಜಿಲ್ಲೆಗಳಲ್ಲಿ 24.50 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ರಾಜ್ಯದ ಹಲವೆಡೆ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ....