Bengaluru Power Cut: ಜನವರಿ 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಕಟ್, ಸಮಯ ಹಾಗೂ ಎಲ್ಲೆಲ್ಲಿ ತಿಳಿಯಿರಿ
ಬೆಂಗಳೂರು, ಜನವರಿ, 18: ದುರಸ್ತಿ ಕಾರ್ಯಗಳನ್ನು ಕೈಗೊಂಡಿರುವ ಹಿನ್ನೆಲೆ ಜನವರಿ 19ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ...