ಇಂದು ಸಿಎಂ ಸಿದ್ಧರಾಮಯ್ಯ ಶಿಕ್ಷಕರಾದರು. ವಿದ್ಯಾರ್ಥಿಗಳಿಗೆ ಕನ್ನಡ ವ್ಯಾಕರಣ ಪಾಠ ಮಾಡಿದರು. ಸಿಎಂ ಸಿದ್ಧರಾಮಯ್ಯ ಅವರ ಕನ್ನಡ ವ್ಯಾಕರಣದ ಪಾಠ ಕೇಳಿದಂತ ಮಕ್ಕಳಂತೂ ಚಪ್ಪಾಳೆಗಳ ಮಹಾಪೂರವನ್ನೇ ಹರಿಸಿದರು....