ಶಿಡ್ಲಘಟ್ಟದ ನ್ಯಾಯಾಲಯದಲ್ಲಿ ಅಂಬೇಡ್ಕರ್ ಜಯಂತಿ ವಕೀಲರ ಸಂಘದಿAದ ಅಂಬೇಡ್ಕರ್ ಜಯಂತಿ ಆಚರಣೆ ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಅವರ ಜಯಂತಿಯAದು ಮಾತ್ರ ನಾವು...
#ctv
ಬಸ್ ಹತ್ತುವ ವೇಳೆ ಸರಗಳ್ಳನ ಕೈಚಳಕ ಘಾಟಿ ಜಾತ್ರೆಯಲ್ಲಿ ಮಾಂಗಲ್ಯ ಸರ ಎಗರಿಸಿದ ಸರಗಳ್ಳರು ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಘಾಟಿ ಜಾತ್ರೆಯಲ್ಲಿ ಜನದಟ್ಟನೆಯ ಅವಕಾಶ...
ನಾಗರಿಕ ಸಮಾಜವೇ ತಲೆತಗ್ಗಿಸುವ ಕೃತ್ಯಕ್ಕೆ ಬೆಚ್ಚಿದ ಜಿಲ್ಲೆ . ಮಗನಿಂದಲೇ ಹೆತ್ತ ತಾಯಿಯ ಮೇಲೆ ಅತ್ಯಾಚಾರ, ಕೊಲೆಗೆ ಯತ್ನ. ಗುಡಿಬಂಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ಥೆ ಇದು ನಾಗರಿಕ...
ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಮತ್ತು ಸಂಸದ ರಾಹುಲ್ ಗಾಂಧಿ ಅವರು ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕಾಂಗ್ರೆಸ್ ಮಾಜಿ...
ನಟ ದರ್ಶನ್ ಅಭಿಮಾನಿಗಳಿಂದ ತನಗೆ ಜೀವ ಬೆದರಿಕೆ ಬಂದಿದೆ ಎಂದು ನಟ ಪ್ರಥಮ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್ ಅಭಿಮಾನಿಗಳಿಂದ ತಮಗೆ ಜೀವ...
ವಿಧಾನಪರಿಷತ್‌ಗೆ ಚುನಾಯಿತರಾಗಿರುವ 17 ನೂತನ ಸದಸ್ಯರು ಜೂ.24 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್‌ನ 11 ಸದಸ್ಯ ಸ್ಥಾನಗಳಿಗೆ ಹಾಗೂ 3 ಶಿಕ್ಷಕರ ಮತ್ತು 3 ಪದವೀಧರ...
ಲಂಚದ ಆರೋಪದ ಮೇಲೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸಂಸದರನ್ನು ಅನರ್ಹಗೊಳಿಸುವ ಮನವಿ ರಾಷ್ಟ್ರಪತಿಯವರ ಬಳಿ ಬಾಕಿ ಉಳಿದಿದ್ದು, ಅವರು ಆರೋಪಗಳ ಬಗ್ಗೆ ಕಾನೂನು ಅಭಿಪ್ರಾಯ ಕೇಳಿದ್ದಾರೆ....
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರಿಗೆ, ದರ್ಶನ್ ಪಾತ್ರ ದೊಡ್ಡದಾಗಿದೆ ಎಂಬುದಕ್ಕೆ ಬಲವಾದ ಸಾಕ್ಷ್ಯ ಸಿಕ್ಕಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಪೊಲೀಸರ ಕಸ್ಟಡಿಯಲ್ಲಿರುವ...
ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು...
ಆಮ್ ಆದ್ಮಿ ಪಕ್ಷದ ಉನ್ನತ ನಾಯಕರು ಭಾನುವಾರ (ಮೇ 19) ಬಿಜೆಪಿ ಪ್ರಧಾನ ಕಚೇರಿಗೆ ಬರುತ್ತೇವೆ. ಎಲ್ಲರನ್ನೂ ಬಂಧಿಸಿ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು...