ದೇಶದ ಕೋಚಿಂಗ್ ಸೆಂಟರ್‌ಗಳನ್ನ ನಿಯಂತ್ರಿಸಲು ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನ ಹೊರಡಿಸಿದೆ. ಇದರ ಪ್ರಕಾರ ಈಗ ವೃತ್ತಿಪರ ಕೋರ್ಸ್‌ಗಳಿಗೆ ಕೋಚಿಂಗ್ ನೀಡುವ ಕೇಂದ್ರಗಳು ನೋಂದಣಿ ಮಾಡುವುದನ್ನ ಕಡ್ಡಾಯಗೊಳಿಸಲಾಗಿದೆ. ಯಾವುದೇ...
ctv chickballapur ctv news
ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಗುರುವಾರ ಬೆಳಗ್ಗೆ ಇಂದೋರ್‌ನಲ್ಲಿ ಕೋಚಿಂಗ್ ಕ್ಲಾಸ್‌ನಲ್ಲಿ ಪಾಠ ಕೇಳುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ....
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿಯ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಹೊಸ ದಾಖಲೆ ಬರೆದಿದ್ದಾರೆ. ಕೇವಲ 62 ಎಸೆತಗಳಲ್ಲಿ ಶತಕ ಬಾರಿಸುವ...
ಭಾರತದ ಉನ್ನತ ವಿಮಾನಯಾನ ಸಂಸ್ಥೆ ಇಂಡಿಗೋವನ್ನು ಬೆಂಬಲಿಸುವ ಇಂಟರ್‌ಗ್ಲೋಬ್ ಎಂಟರ್‌ಪ್ರೈಸಸ್ ಮತ್ತು ಯುಎಸ್ ಮೂಲದ ಆರ್ಚರ್ ಏವಿಯೇಷನ್ 2026 ರಲ್ಲಿ ಭಾರತದಲ್ಲಿ ಆಲ್-ಎಲೆಕ್ಟ್ರಿಕ್ ಏರ್ ಟ್ಯಾಕ್ಸಿ ಸೇವೆಯನ್ನು...
ಹಾಸನ ಜಿಲ್ಲೆ ಅರಸೀಕೆರೆ ತಾಲೂಕು ಗೀಜಿಹಳ್ಳಿ ಬಳಿ ಇರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅರಸೀಕೆರೆ, ನೂತನವಾಗಿ ನಿರ್ಮಿಸಲಾಗಿರುವ ಮಾದರಿ ಹಣ್ಣು ಮತ್ತು ತರಕಾರಿ ಉಪ ಮಾರುಕಟ್ಟೆ...
ಛತ್ತೀಸಗಢ ಮತ್ತು ಮಿಜೋರಾಂ ವಿಧಾನಸಭೆಗೆ ಮಂಗಳವಾರ ಮತದಾನ ನಡೆಯಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಛತ್ತೀಸಗಢ ವಿಧಾನಸಭೆಗೆ ಮೊದಲ ಹಂತದಲ್ಲಿ 20 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು,...
ಬೆಳಕಿನ ಹಬ್ಬ ದೀಪಾವಳಿ ಬಂದೇ ಬಿಡ್ತು. ಈ ಹಬ್ಬಕ್ಕಾಗಿ ಭಾರತದಾದ್ಯಂತ ಜನರು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಸಿನಿಮಾ ಮಂದಿಗಂತೂ ಬೆಳಕಿನ ಹಬ್ಬ ಅಂದರೆ ಎಲ್ಲಿಲ್ಲ ಖುಷಿ. ಯಾಕಂದ್ರೆ ಈ...
ದೆಹಲಿ ವಾಯು ಗುಣಮಟ್ಟ ದಿನ ದಿನಕ್ಕೆ ಹದಗೆಡುತ್ತಿದೆ. ಇದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ವೈದ್ಯರು ಎಚ್ಚರಿಸಿದ್ದಾರೆ. ನವದೆಹಲಿ: ದೆಹಲಿ ಮತ್ತು ಎನ್ಸಿಆರ್ನಲ್ಲಿ ಮಾಲಿನ್ಯ ಮಟ್ಟ...
ಬೆಂಗಳೂರು : 2023-24ನೇ ಶೈಕ್ಷಣಿಕ ಸಾಲಿಗೆ ಎರಡು ವರ್ಷಗಳ ಬಿ.ಇಡಿ. ಪದವಿಯ ವ್ಯಾಸಂಗಕ್ಕಾಗಿ ದಾಖಲಾತಿ ವಿಶ್ವವಿದ್ಯಾಲಯಗಳಿಂದ ಸಲ್ಲಿಕೆಯಾದ ಬಿ.ಇಡಿ ಶಿಕ್ಷಣ ಮಹಾವಿದ್ಯಾಲಯಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟಾದ ಸೀಟುಗಳನ್ನು...