ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 16, 2025

Ctv News Kannada

Chikkaballapura

ctv media

1 min read

ಎರಡನೇ ಪೋಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ್ದ ಬೆನ್ನಲ್ಲೇ ಮುರುಘಾ ಶ್ರೀಗಳ ಬಂಧನವಾಗಿದೆ. ದಾವಣಗೆರೆ/ಚಿತ್ರದುರ್ಗ: ಪೋಕ್ಸೊ ಪ್ರಕರಣ...

1 min read

ಹಾಲಿನ ವಾಹನ ಪಲ್ಟಿಯಾಗಿ 1 ಲಕ್ಷಕ್ಕೂ ಅಧಿಕ ಲೀಟರ್ ಹಾಲು ವ್ಯರ್ಥವಾಗಿದೆ. ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.  ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ ಚಾಲಕನ ನಿಯಂತ್ರಣ...

1 min read

ನಂಜನಗೂಡು ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ನ್ಯೂ ಹಾರಿಜನ್ ಕಾರ್ಖಾನೆಯ ಮುಂದೆ ಮೃತ ಕಾರ್ಮಿಕನ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ನಂಜನಗೂಡು ಶ್ರೀರಾಂಪುರ ಬಡಾವಣೆಯ ನಿವಾಸಿ ಮೃತ ಕಾರ್ಮಿಕ ಸುರೇಶ್,...

ಕೆಇಎಯಿಂದ ವಸ್ತ್ರಸಂಹಿತೆ ಬಿಡುಗಡೆಗೊಳಿಸಲಾಗಿದೆ. ನಿಗಮ ಮಂಡಳಿ ಹುದ್ದೆಗಳ ಪರೀಕ್ಷೆಗೆ ಮಂಗಳ ಸೂತ್ರ ಹಾಗೂ ಕಾಲುಂಗುರ ಧರಿಸಲು ಅವಕಾಶ ನೀಡಲಾಗಿದೆ. ಬೆಂಗಳೂರು: ನವೆಂಬರ್ 18 ಮತ್ತು 19 ರಂದು ನಡೆಯಲಿರುವ...

1 min read

ಎರಡು ವರ್ಷಗಳಿಂದ ಬಳಸದ ಬಳಕೆದಾರರ ಜಿಮೇಲ್ ಖಾತೆಗಳನ್ನು ಡಿಲೀಟ್‌ ಮಾಡುವುದಾಗಿ ಗೂಗಲ್ ಘೋಷಿಸಿದೆ. ಭದ್ರತಾ ಕ್ರಮವಾಗಿ ಡಿಸೆಂಬರ್ 2023 ರಲ್ಲಿ ಈ ಡಿಲೀಟ್‌ ಪ್ರಕ್ರಿಯೆ ಪ್ರಾರಂಭವಾಗುತ್ತದೆ. Google...

 ಪತಿ ಕೆಲಸ ಕಳೆದುಕೊಂಡರೂ ಹೆಂಡತಿಗೆ ಜೀವನಾಂಶವನ್ನು ನಿರಾಕರಿಸುವಂತಿಲ್ಲ. ಉದ್ಯೋಗ ಕಳೆದುಕೊಂಡಿದ್ದಾನೆ ಎಂಬ ಕಾರಣದಿಂದ ಹೆಂಡತಿಗೆ ಜೀವನಾಂಶ ಕೊಡುವುದನ್ನು ನಿರಾಕರಿಸುವಂತಿಲ್ಲ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಜೀವನಾಂಶದ ಕುರಿತು...

1 min read

ಕಲರ್ಸ್ ಕನ್ನಡದ ರಿಯಾಲಿಟಿ ಶೋ ಬಿಗ್‌ ಬಾಸ್‌ನಲ್ಲಿ ಶನಿವಾರ, ಭಾನುವಾರ ಕಿಚ್ಚನ ಪಂಚಾಯಿತಿ ನಡೆಯುತ್ತಿದೆ. ಈ ಬಾರಿ ಈ ಪಂಚಾಯಿತಿ ಭಾರಿ ಕುತೂಹಲ ಮೂಡಿಸಿದೆ. ಅದಕ್ಕೆ ಕಾರಣ...

ಪ್ರತಾಪ್ ಆಟ ನೋಡಿ ವಿನಯ್​ಗೆ ಇಷ್ಟವಾಗಿದೆ. ಹೇಗಾದರೂ ಮಾಡಿ ಪ್ರತಾಪ್​ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಪ್ರತಾಪ್​ನ ಹೊಗಳುವ ಕೆಲಸ...

1 min read

 ಒರಟಾದ ಧಾನ್ಯಗಳನ್ನು ಅಂದರೆ ಮಿಲೆಟ್ಸ್​ ಉತ್ತೇಜಿಸಲು ಮೋದಿ ಸರ್ಕಾರವು ನಿರಂತರವಾಗಿ ಪ್ರಯತ್ನಗಳನ್ನು ಮಾಡುತ್ತಿದೆ. ಏತನ್ಮಧ್ಯೆ, ಪಿಎಂ ನರೇಂದ್ರ ಮೋದಿ ಅವರ ಸಹಯೋಗದಲ್ಲಿ ಬರೆದ 'ಅಬಂಡನ್ಸ್ ಇನ್ ಮಿಲೆಟ್ಸ್'...

1 min read

ಸಮಾನ ಮನಸ್ಕರ ಪರಿಸರ ಸಂರಕ್ಷಣ ವೇದಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಜನಜಾಗೃತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಪರಿಸರಸ್ನೇಹಿ...