ಗಡಿದಂ ಪುಣ್ಯಕ್ಷೇತ್ರದಲ್ಲಿ ಉಚಿತ ಸಾಮೂಹಿಕ ವಿವಾಹ ನವ ದಂಪತಿಗಳಿಗೆ ಸೀಮೆಹಸು ನೀಡಿದ ಶಾಸಕ ಸುಬ್ಬಾರೆಡ್ಡಿ ಬಾಗೇಪಲ್ಲಿ ಪಟ್ಟಣಕ್ಕೆ ಸುಪದ ಗಡಿದಂ ಶ್ರೀ ಲಕ್ಷಿವೆಂಕಟಮಣಸ್ವಾಮಿ ಸನ್ನಿಧಿಯಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ...
.ctvnews
ಭಾರತ ಕಂಡ ಅತ್ಯಂತ ಶ್ರೇಷ್ಠ ನಾಯಕ ಅಂಬೇಡ್ಕರ್ ಗೌರಿಬಿದನೂರಿನಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಭರತ ಕಂಡ ಅತ್ಯಂತ ಶ್ರೇಷ್ಠ ನಾಯಕರಲ್ಲಿ ಅಂಬೇಡ್ಕರ್ ಒಬ್ಬರಾಗಿದ್ದಾರೆ, ಅವರ ತತ್ವ ಸಿದ್ದಾ0ತಗಳನ್ನು...
ನಾಡಕಛೇರಿಯಲ್ಲಿ ಇರಬೇಕಾದ ಆರ್‌ಐ ಖಾಸಗಿ ಕಟ್ಟಡದಲ್ಲಿ! ಅಧಿಕಾರಿಗಳ ಭ್ರಷ್ಟತೆ ಬಗ್ಗೆ ಶಾಸಕ ಧೀರಜ್ ಮುನಿರಾಜು ಬೇಸರ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಚಾರದ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ ಶಾಸಕ...
ಮಾದಿಗ ದಂಡೋರದಿ0ದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅವರು ಮಹಾನ್ ಶಕ್ತಿ ಮಾದಿಗ ದಂಡೋರ, ಮಾದಿಗ ಜನಜಾಗೃತಿ ಹೋರಾಟ ಸಮಿತಿಯಿಂದ ಚಿಂತಾಮಣಿ ತಾಲ್ಲೂಕಿನ ಊಲವಾಡಿ...
ಸಮಾನತೆಗಾಗಿ ಹೋರಾಡಿದ ಅಪ್ರತಿಮ ನಾಯಕ ಅಂಬೇಡ್ಕರ್ ಚಿಕ್ಕಬಳ್ಳಾಪುರದಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಅಂಬೇಡ್ಕರ್ ಆದರ್ಶ ಪಾಲಿಸುವ ಮೂಲಕ ಸಮಾನತೆ ಉಳಿಸೋಣ ಭಾರತೀಯ ಸಮಾಜದಲ್ಲಿ ಸ್ವಾತಂತ್ರö್ಯ, ಸಮಾನತೆ, ಶಿಕ್ಷಣ...
ಕೃಷ್ಣಾ ಮೇಲ್ದಂಡೆ ಯೋಜನೆ ೫೨೪ ಎತ್ತರ ಆಗದಿದ್ದರೆ ಶಾಸಕ ರಾಜಿನಾಮೆ? ಸುದ್ದಿಗೋಷ್ಠಿಯಲ್ಲಿ ತಮ್ಮದೇ ಸರ್ಕಾರ ಎಚ್ಚರಿಕೆ ರವಾನೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಶಾಸಕ...
ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ವಿರೋಧಿಸಿ ಪಾದಯಾತ್ರೆ ಡಿ.೭ರಿಂದ ನಡೆಯಲಿರುವ ಬೃಹತ್ ಪ್ರತಿಭಟನೆ ಗುಬ್ಬಿಯಿಂದ ಆರಂಭವಾಗಿ ತುಮಕೂರು ಡಿಸಿ ಕಚೇರಿ ಮುಂದೆ ಭರಣಿ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ ಯೋಜನೆ...
ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಪತಿ ಕೊಲೆ ಮಾಡಿದ ನಂತರ ಪೊಲೀಸರಿಗೆ ಶರಣಾದ ಪತಿ ಸಾಂಸಾರಿಕ ಕಲಹದಿಂದಾಗಿ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿರುವ ಪತಿ...
ಸಿದ್ಧಗಂಗಾ ಶ್ರೀಗಳ ಪುತ್ಥಳಿ ವಿರೂಪಕ್ಕೆ ಖಂಡನೆ ಗೌರಿಬಿದನೂರಿನಲ್ಲಿ ಪ್ರತಿಭಟನೆ, ತಹಸೀಲ್ದಾರ್‌ಗೆ ಮನವಿ ಬೆಂಗಳೂರು ಮಹಾನಗರದ ಶ್ರೀ ವೀರಭದ್ರ ನಗರದಲ್ಲಿ ತ್ರಿವಿಧ ದಾಸೋಹಿ, ನಡೆದಾಡುವ ದೇವರು ವಿಶ್ವರತ್ನ ಡಾ.ಶ್ರೀ...
ಪುಷ್ಪ 2 ಸಿನಿಮಾ ಗೆ ಚಿಕ್ಕಬಳ್ಳಾಪುರ ದಲ್ಲಿ ಭರ್ಜರಿ ರೆಸ್ಪಾನ್ಸ್ ಬಹುನಿರೀಕ್ಷಿತ ಫ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆ ತೀವ್ರ ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಬಂದೇ ಬಂದಿದೆ. ಪುಷ್ಪ...