ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಿ ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು....