ನಿಮಗೆ ಗೊತ್ತಾ ಈ ಯೋಜನೆಯಡಿ ಸಿಗುತ್ತೆ ‘300 ಯೂನಿಟ್’ವರೆಗೆ ಉಚಿತ ವಿದ್ಯುತ್: ಇಲ್ಲಿದೆ ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ
ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯನ್ನು ಘೋಷಿಸಿದ್ದರು, ಇದರ ಅಡಿಯಲ್ಲಿ 75,000 ಕೋಟಿ ರೂ.ಸಬ್ಸಿಡಿಯೊಂದಿಗೆ 300...