ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಜುಲೈ ಅಂತ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು....