ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 23, 2024

Ctv News Kannada

Chikkaballapura

ರಾಜ್ಯದ ಅಪಾರ್ಟ್‌ಮೆಂಟ್‌ಗಳಲ್ಲಿ ಸೌಲಭ್ಯ ನೀಡದ, ನಿರ್ವಹಣೆಯೂ ಮಾಡದ ಬಿಲ್ಡರ್ಸ್‌ಗಳಿಗೆ ಬಿಸಿ ಮುಟ್ಟಿಸಿದ ಪ್ರಾಧಿಕಾರ

1 min read

ನಿಯಮದಂತೆ ಅಪಾರ್ಟ್‌ಮೆಂಟ್‌ಗೆ ಅಗತ್ಯ ಮೂಲ ಸೌಲಭ್ಯ ಒದಗಿಸದೆ, ಅದನ್ನು ಸರಿಯಾಗಿ ನಿರ್ವಹಣೆಯನ್ನೂ ಮಾಡದೆ ಅಲ್ಲಿನ ನಿವಾಸಿಗಳಿಗೆ ಸೇವೆ ನೀಡದ ಬಿಲ್ಡರ್‌ಗೆ ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರ (ಕೆ-ರೇರಾ) ಬಿಸಿ ಮುಟ್ಟಿಸಿದೆ.  ಇದೇ ಮೊದಲ ಬಾರಿಗೆ ‘ಕೆ-ರೇರಾ’ ಅಪಾರ್ಟ್‌ಮೆಂಟ್‌ ನಿರ್ವಹಣೆಗೆ ಮೀಸಲಿಟ್ಟಿದ್ದ 62.26 ಲಕ್ಷ ರೂ. ಪೂರ್ಣ ನಿಧಿಯನ್ನು ರೆಸಿಡೆಂಟ್‌ ವೆಲ್‌ಫೇರ್‌ ಅಸೋಸಿಯೇಷನ್‌ (ಆರ್‌ಡಬ್ಲ್ಯುಎ)ಗೆ ಹಸ್ತಾಂತರ ಮಾಡಲು ಆದೇಶಿಸಿದೆ. ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರದ ಈ ಆದೇಶ ಇತರೆ ಬಿಲ್ಡರ್‌ಗಳಿಗೆ ಎಚ್ಚರಿಕೆಯ ಪಾಠವಾಗಿದೆ.

About The Author

Leave a Reply

Your email address will not be published. Required fields are marked *