ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಂಭ್ರಮದ ಶ್ರೀರಾಮನವಮಿ

ನೆಚ್ಚಿನ ಶಿಕ್ಷಕರಿಗೆ ಹಳೆ ವಿದ್ಯಾರ್ಥಿಗಳಿಂದ ಅದ್ದೂರಿ ಬೀಳ್ಕೊಡುಗೆ

ಜಿಲ್ಲೆಯಾದ್ಯಂತ ಅದ್ಧೂರಿ ಶ್ರೀರಾಮ ನವಮಿ

ಶ್ರೀರಾಮ ನವಮಿ ಪ್ರಯುಕ್ತ ಜಿಲ್ಲೆಯಾದ್ಯಂತ ರಾಮ ಜಪ

April 8, 2025

Ctv News Kannada

Chikkaballapura

ಅನುಮಾನಾಸ್ಫ್ಪದವಾಗಿ ಚಿರತೆ ಸಾವು.

1 min read

ನಂಜನಗೂಡು ತಾಲೂಕಿನ ಹೆಡಿಯಾಲದಿಂದ ಚಂಗೌಡನಹಳ್ಳಿಗೆ ಹೋಗುವ ರಸ್ತೆಯ ಈ ಆಸುಪಾಸು ನುಗು ಅರಣ್ಯ ವನ್ಯ ಜೀವಿ ದಾಮ ವ್ಯಾಪ್ತಿಗೆ ಬರುವ ಪ್ರದೇಶವಾಗಿದೆ, ಸಾವಿಗೆ ನಿಕರವಾದ ಮಾಹಿತಿ ತಿಳಿದು ಬಂದಿಲ್ಲ. ಇನ್ನು ಈ ಪ್ರದೇಶದ ಅಲ್ಲಲ್ಲಿ ಚಿರತೆಯ ಹೆಜ್ಜೆಯ ಗುರುತು ಇರುವುದರಿಂದ ಅನುಮಾನ ವ್ಯಕ್ತವಾಗಿದೆ,
ಇತ್ತೀಚಿನ ದಿನಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು ಕಾಡಿನಿಂದ ನಾಡಿಗೆ ಬರುತ್ತಿದ್ದು ಸಾರ್ವಜನಿಕರ ನಿದ್ರೆಗೆಡಿಸಿವೆ ರೈತರು, ಮಹಿಳೆಯರು ಭಯಬೀತರಾಗಿ ಸಂಜೆ ವೇಳೆ ಜಮೀನಿನಿಂದ ಬೇಗ ಮನೆ ಸೇರಿಕೊಳ್ಳುತ್ತಿದ್ದಾರೆ. ಆದರೆ ಈ ಚಿರತೆ ಸುಮಾರು ೦೩ ವರ್ಷದ ಹೆಣ್ಣು ಚಿರತೆಯಾಗಿದ್ದು ಯಾರೋ ಕಿಡಿಗೇಡಿಗಳು ಸಾಯಿಸಿ ತಂದು ಬಿಸಾಡಿರಬಹುದೇನೋ.. ಅಥವಾ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿರಬಹುದೇ ಎಂಬ ಅನುಮಾನ ಜನರಲ್ಲಿ ಮೂಡಿರುತ್ತದೆ . ಸ್ಥಳಕ್ಕೆ ಅರಣ್ಯಧಿಕಾರಿ ನಾರಾಯಣ್, ಬಂಡೀಪುರ ವೈದ್ಯಾಧಿಕಾರಿ
ಡಾ. ತುಮಿರ್ಜಾ ವಸೀಮ್ ಹಾಜರಿದ್ಫು ಪರಿಶೀಲಿಸಿದರು. ಇನ್ನು ಚಿರತೆಯ ಮರಣೋತ್ತರ ಪರೀಕ್ಷೆಯ ನಂತರ ಚಿರತೆಯ ಸಾವಿಗೆ ಕಾರಣ ತಿಳಿಯಬೇಕಿದೆ.

About The Author

Leave a Reply

Your email address will not be published. Required fields are marked *