ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಂಭ್ರಮದ ಶ್ರೀರಾಮನವಮಿ

ನೆಚ್ಚಿನ ಶಿಕ್ಷಕರಿಗೆ ಹಳೆ ವಿದ್ಯಾರ್ಥಿಗಳಿಂದ ಅದ್ದೂರಿ ಬೀಳ್ಕೊಡುಗೆ

ಜಿಲ್ಲೆಯಾದ್ಯಂತ ಅದ್ಧೂರಿ ಶ್ರೀರಾಮ ನವಮಿ

ಶ್ರೀರಾಮ ನವಮಿ ಪ್ರಯುಕ್ತ ಜಿಲ್ಲೆಯಾದ್ಯಂತ ರಾಮ ಜಪ

April 8, 2025

Ctv News Kannada

Chikkaballapura

ಮಹಿಳಾ ಟಿ-20 ಏಷ್ಯಾ ಕಪ್; ಇಂದು ನಾಲ್ಕನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ ಶ್ರೀಲಂಕಾ ಹಾಗೂ ಬಾಂಗ್ಲಾದೇಶ

1 min read

ನಿನ್ನೆ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಣ ಏಷ್ಯಾ ಕಪ್ ನ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಭಾರತದ ಬೌಲಿಂಗ್ ದಾಳಿಗೆ ಪಾಕಿಸ್ತಾನ ತಂಡ ತತ್ತರಿಸಿ ಹೋಗಿದೆ. ಮಹಿಳಾ ಭಾರತ ತಂಡ ತನ್ನ ಮುಂದಿನ ಪಂದ್ಯದಲ್ಲಿ uae ತಂಡವನ್ನು ಎದುರಿಸಲಿದೆ.

ಇಂದು ಮಹಿಳಾ ಟಿ ಟ್ವೆಂಟಿ ಏಷ್ಯಾ ಕಪ್ ನ ನಾಲ್ಕನೇ ಪಂದ್ಯದಲ್ಲಿ ಶ್ರೀಲಂಕಾ ತಂಡ ತನ್ನ ಓಂ ಗ್ರೌಂಡ್ ನಲ್ಲಿ ಬಾಂಗ್ಲಾದೇಶದೊಂದಿಗೆ ಕಾದಾಡಲು ಸಜ್ಜಾಗಿದೆ. ಉಭಯ ತಂಡಗಳು ಬಲಿಷ್ಠವಾಗಿದ್ದು, ಡಾಂಬಲ್ಲಾದಲ್ಲಿ ಈ ಪಂದ್ಯ ನಡೆಯಲಿದೆ. ಇದಕ್ಕೂ ಮುನ್ನ ಮಲೇಶಿಯಾ ಹಾಗೂ ಥೈಲ್ಯಾಂಡ್ ಮುಖಾಮುಖಿಯಾಗಲಿವೆ. ಒಟ್ಟಾರೆ ಕ್ರಿಕೆಟ್ ಪ್ರೇಮಿಗಳಿಗೆ ಇಂದು ಭರ್ಜರಿ ಮನರಂಜನೆ ಸಿಗಲಿದೆ.

#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday

About The Author

Leave a Reply

Your email address will not be published. Required fields are marked *